ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಕಮೆಂಟ್, ಸಿ.ಎಂ.ಖಾದರ್ ವಿರುದ್ಧ ಭದ್ರಾವತಿಯಲ್ಲಿ ಕೇಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 ಏಪ್ರಿಲ್ 2022

ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿ ಭದ್ರಾವತಿಯಲ್ಲಿ ಶಾಂತಿ ಕದಡುವ ಯತ್ನ ನಡೆಸಿದ ಆರೋಪ ಸಂಬಂಧ ಸಿ.ಎಂ.ಖಾದರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಡಿವೇಲು ಎಂಬುವವರು ಸಿ.ಎಂ.ಖಾದರ್ ಅವರ ವಿರುದ್ಧ ಭದ್ರಾವತಿ ಹಳೆ ನಗರ ಠಾಣೆಗೆ ದೂರು ನೀಡಿದ್ದರು.

ಸಿ.ಎಂ.ಖಾದರ್ ಕಮೆಂಟ್ ಏನು?

ಸುವರ್ಣ ನ್ಯೂಸ್ ಫೇಸ್ ಬುಕ್ ಖಾತೆಯಲ್ಲಿ ಹಲಾಲ್ ಬೇಡ ಎಂಬ ವಿಚಾರ ಸಂಬಂಧ ಹಿಂದೂ ಜನಜಾಗೃತಿ ಸಮಿತಿಯ ಮನವಿ ಕುರಿತು ಸುದ್ದಿ ಪ್ರಕಟಿಸಲಾಗಿತ್ತು. ಇದರ ಕೆಳಗೆ ಸಿ.ಎಂ.ಖಾದರ್ ಅವರ ಫೇಸ್ ಬುಕ್ ಖಾತೆಯ ಮೂಲಕ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಸಿ.ಎಂ.ಖಾದರ್ ಅವರ ಕಮೆಂಟ್’ನಿಂದಾಗಿ ಭದ್ರಾವತಿಯಲ್ಲಿ ಶಾಂತಿ ಕದಡುವ ಲಕ್ಷಣ ಕಂಡು ಬರುತ್ತಿದೆ. ಆದ್ದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಭದ್ರಾವತಿ ಓಲ್ಡ್ ಟೌನ್ ಠಾಣೆಯ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 5, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment