ಭದ್ರಾವತಿ KSRTC ಬಸ್‌ ನಿಲ್ದಾಣದ ಬಳಿ ಮಾರಕಾಸ್ತ್ರ ಪ್ರದರ್ಶನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಮೀಪ ಸಾರ್ವಜನಿಕವಾಗಿ ಮಾರಕಾಸ್ತ್ರ ಪ್ರದರ್ಶಿಸಿದ ಇಬ್ಬರ ವಿರುದ್ಧ ಪ್ರಕರಣ (Case) ದಾಖಲಾಗಿದೆ.

ಭದ್ರಾವತಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪಕ್ಕದಲ್ಲಿರುವ ವೈನ್‌ ‍ಶಾಪ್‌ ಬಳಿ ಕಾರು ನಿಲ್ಲಿಸಿದ್ದ ಇಬ್ಬರು ಅಪರಿಚಿತರು, ಮಾರಕಾಸ್ತ್ರ ಪ್ರದರ್ಶಿಸಿದ್ದಾರೆ. ಈ ಸಂಬಂಧ ಸಾರ್ವಜನಿಕರ ದೂರಿನ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಇಬ್ಬರು ಅಪರಿಚಿತರ ವಿರುದ್ಧ ಭದ್ರಾವತಿ ನ್ಯೂ ಟೌನ್‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಎರಡು ಬ್ಯಾಂಕ್‌ಗಳಲ್ಲಿ ಪಾಸ್‌ ಬುಕ್‌ ಎಂಟ್ರಿ ಮಾಡಿಸಿದಾಗ ಶಿವಮೊಗ್ಗದ ವ್ಯಕ್ತಿಗೆ ಕಾದಿತ್ತು ಬಿಗ್‌ ಶಾಕ್‌

JNNCE-Admission-Advt-scaled

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment