ಶಿವಮೊಗ್ಗಕ್ಕೆ ವಿಶೇಷ ವಿಮಾನದಲ್ಲಿ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, VISLನಲ್ಲಿ ಮಹತ್ವದ ಮೀಟಿಂಗ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 29 JUNE 2024

BHADRAVATHI : ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಜೂ.30ರಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ (VISL) ಭೇಟಿ (Visit) ನೀಡುತ್ತಿದ್ದಾರೆ. ಇದು ವಿಐಎಸ್‌ಎಲ್‌ ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿಸಿದೆ.

ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೊರಟು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮೂಲಕ ಬೆಳಗ್ಗೆ 11.45ಕ್ಕೆ ಭದ್ರಾವತಿಯ ವಿಐಎಸ್‌ಎಲ್‌ಗೆ ತಲುಪಲಿದ್ದಾರೆ. ಕಾರ್ಖಾನೆಯ ಉತ್ಪಾದನಾ ಘಟಕಕ್ಕೆ ಭೇಟಿ, ಕಾರ್ಮಿಕರ ಭೇಟಿ, ವಿಐಎಸ್‌ಎಲ್‌ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.

HD-Kumaraswamy-and-VISL-Bhadravathi

ಮಧ್ಯಾಹ್ನ 3.15ಕ್ಕೆ ವಿಐಎಸ್‌ಎಲ್‌ನಿಂದ ರಸ್ತೆಯ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಸಂಜೆ 4.15ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಹೊರಟು ರಾತ್ರಿ 7ಕ್ಕೆ ಹೆಚ್‌.ಡಿ.ಕುಮಾರಸ್ವಾಮಿ ಅವರು ದೆಹಲಿ ತಲುಪಲಿದ್ದಾರೆ.

ಇದನ್ನೂ ಓದಿ – ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪೊಲೀಸ್‌ ಠಾಣೆ ಮುಂದೆ 25 ಆಟೋ ಚಾಲಕರಿಂದ ಆಣೆ, ಪ್ರಮಾಣ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 29, 2024

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment