ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
HOLEHONNUR | ಚಿರತೆಯೊಂದು ತನ್ನ ಮರಿಗಳೊಂದಿಗೆ ಕುರಿ ದೊಡ್ಡಿಗೆ ನುಗ್ಗಿ 5 ಕುರಿಗಳನ್ನು ಕೊಂದು ಹಾಕಿದೆ. (CHEETAH ATTACK)

ಭದ್ರಾವತಿ ತಾಲೂಕು ಅರಸನಘಟ್ಟ ತಾಂಡಾದಲ್ಲಿ ಘಟನೆ ಸಂಭವಿಸಿದೆ. ಹೆಣ್ಣು ಚಿರತೆಯೊಂದು ತನ್ನ ನಾಲ್ಕೈದು ಮರಿಗಳೊಂದಿಗೆ ಮಂಜಿಬಾಯಿ ಎಂಬುವವರಿಗೆ ಸೇರಿದ ಕುರಿ ದೊಡ್ಡಿಗೆ ನುಗ್ಗಿ ಕುರಿಗಳನ್ನು ಕೊಂದು ಹಾಕಿದೆ.
4 ಕುರಿಗಳ ಕುತ್ತಿಗೆ ಕಚ್ಚಿ ಅಲ್ಲಿಯೆ ಬಿಟ್ಟು ಹೋಗಿವೆ. ಒಂದು ಕುರಿಯನ್ನು ಎಳೆದುಕೊಂಡು ಹೋಗಿ ಚಾನಲ್ ದಂಡೆ ಮೇಲೆ ತಿಂದು ಹಾಕಿವೆ. ಅರಸನಘಟ್ಟ, ಆದ್ರಿಹಳ್ಳಿ, ದಿಗ್ಗೆಹಳ್ಳಿ ಭಾಗದಲ್ಲಿ ಹೆಣ್ಣು ಚಿರತೆಯೊಂದಿ ತನ್ನ ನಾಲ್ಕೈದು ಮರಿಗಳೊಂದಿಗೆ ಕಾಣಿಸಿಕೊಳ್ಳುತ್ತಿದೆ. ಬೀದಿ ನಾಯಿಗಳನ್ನು ಎಳೆದೊಯ್ದು ತಿಂದು ಹಾಕುತ್ತಿವೆ. ಇದರೊಂದಿಗೆ ಕರಡಿಯೊಂದು ಪ್ರತ್ಯಕ್ಷವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಭದ್ರಾವತಿಯಲ್ಲಿ ಶಿವಮೊಗ್ಗದ ಆಟೋ ಚಾಲಕನ ಕೊಲೆ ಕೇಸ್, ಇಬ್ಬರು ಆರೆಸ್ಟ್, ಯಾರದು? ಕಾರಣವೇನು?
ADVERTISEMENT CHEETAH ATTACK
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















