SHIVAMOGGA LIVE NEWS | BHADRAVATAHI | 22 ಜೂನ್ 2022
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿ ವಿಐಎಸ್ಎಲ್ ಕ್ವಾರ್ಟರ್ಸ್ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿಯುತ್ತಿದ್ದ ಹಾಗೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. CHEETAH
ವಿಐಎಸ್ಎಲ್ ಆಸ್ಪತ್ರೆ ಪಕ್ಕದಲ್ಲಿ ಇವತ್ತು ಬೆಳಗ್ಗೆ ಚಿರತೆ ಪ್ರತ್ಯಕ್ಷವಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯರು ಇದನ್ನು ಗಮನಿಸಿ ಉಳಿದ ಜನರನ್ನು ಎಚ್ಚರಿಸಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಅಧಿಕಾರಿಗಳಿಗು ಮಾಹಿತಿ ನೀಡಿದ್ದಾರೆ.
ವಿಐಎಸ್ಎಲ್ ಆಸ್ಪತ್ರೆ ಪಕ್ಕದಲ್ಲಿ ಹಲವು ಮನೆಗಳು ಖಾಲಿ ಇದ್ದಾವೆ. ಹಾಗಾಗಿ ಚಿರತೆ ಇಲ್ಲಿ ಓಡಾಡುತ್ತಿರುವ ಸಾದ್ಯತೆ ಇದೆ. ಆದರೆ ಸಮೀಪದಲ್ಲೇ ಜನ ವಾಸ ಮಾಡುತ್ತಿರುವ ಮನೆಗಳು ಕೂಡ ಇದ್ದಾವೆ. ಇದು ಆತಂಕಕ್ಕೆ ಕಾರಣವಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು, ವಿಚಾರ ತಿಳಿದು ದೊಡ್ಡ ಸಂಖ್ಯೆಯ ಜನರು ವಿಐಎಸ್ಎಲ್ ಕ್ವಾರ್ಟರ್ಸ್ ಬಳಿ ಜಮಾಯಿಸಿದ್ದಾರೆ.
ಇದನ್ನೂ ಓದಿ – ತಕ್ಷಣಕ್ಕೆ ಸಾಲ ಕೊಡ್ತಾರೆ, ಆಮೇಲೆ ಪ್ರಾಣವನ್ನೇ ತೆಗೆದುಬಿಡ್ತಾರೆ, ಬಡ, ಮಧ್ಯಮ ವರ್ಗದವರೆ ಇವರ ಟಾರ್ಗೆಟ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






