ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_highlight background=”#d70000″ color=”#ffffff”]SHIVAMOGGA LIVE NEWS[/su_highlight]
ಹೊಳೆಹೊನ್ನೂರು | ಚಿರತೆ (CHEETAH) ಹಾವಳಿಯಿಂದ ಮುಕ್ತಿ ನೀಡುವಂತೆ ಆಗ್ರಹಿಸಿ, ರೈತ ಸಂಘದ (RAITHA SANGA) ವತಿಯಿಂದ ಅರಣ್ಯ ಇಲಾಖೆ (FOREST) ಅಧಿಕಾರಿಗಳಿಗೆ ಮನವಿ ನೀಡಲಾಯಿತು.
ಭದ್ರಾವತಿ (BHADRAVATHI) ತಾಲೂಕು ಅರಹತೊಳಲು, ಬೊಮ್ಮನಕಟ್ಟೆ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಗ್ರಾಮಸ್ಥರು ಆತಂಕದಿಂದಲೇ ಮನೆಯಿಂದ ಹೊರ ಬರುವಂತಾಗಿದೆ. ಆದ್ದರಿಂದ ಕೂಡಲೆ ಚಿರತೆ ಸೆರೆ ಹಿಡಿಯಬೇಕು ಎಂದು ರೈತರು ಆಗ್ರಹಿಸಿದರು.
ರೈತರಿಗೆ ಪರಿಹಾರ ಕೊಡಿ
ಚಿರತೆ ದಾಳಿಗೆ ಬೊಮ್ಮನಕಟ್ಟೆ ಗ್ರಾಮದ ರೈತ ಮಂಜಪ್ಪ ಎಂಬುವವರಿಗೆ ಸೇರಿದ ಹಸು ಸಾವನ್ನಪ್ಪಿದೆ. ಇದಕ್ಕೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡಬೇಕು. ಹಸುಗಳ ಮೇಲೆ ಚಿರತೆ ದಾಳಿ ಮಾಡುವ ಭೀತಿಯಿಂದ ರೈತರು ತಮ್ಮ ಹಸುಗಳನ್ನು ಕೊಟ್ಟಿಗೆಯಿಂದ ಹೊರ ಬಿಡಲು ಹೆದರುತ್ತಿದ್ದಾರೆ ಎಂದು ರೈತರು ತಿಳಿಸಿದರು.

ಕೂಡಲೆ ಚಿರತೆಯನ್ನು ಸೆರೆ ಹಿಡಿದು ಕಾಡಿಗೆ ಬಿಡಬೇಕು ಎಂದು ರೈತರು ಆಗ್ರಹಿಸಿದರು. ಈ ಸಂಬಂಧ ಶಾಂತಿ ಸಾಗರದ ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಡಿ.ವಿ.ವೀರೇಶ್, ಶರತ್ಚಂದ್ರ, ಮಂಜುನಾಥ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ರಸ್ತೆ ಮೇಲೆ ಕುಳಿತ ಆಯೋಜಕರು, ದಾರಿ ಉದ್ದಕ್ಕೂ ರಕ್ಷಣೆ, ಸ್ವಚ್ಛತೆ ಮಾಡಿದ ಸ್ವಯಂ ಸೇವಕರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















