ಮದ್ಯದ ಅಮಲು, ರಸ್ತೆ ಬದಿ ಕಾರಿನಲ್ಲೇ ಮಗುವಿನ ಜೊತೆ ಮಲಗಿದ ತಂದೆ, ಮುಂದೇನಾಯ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಮದ್ಯ ಸೇವಿಸಿದ್ದ ವ್ಯಕ್ತಿಯೊಬ್ಬ ತನ್ನ ಎರಡು ವರ್ಷದ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ (child locked). ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಕೂಡಲೆ ಸ್ಥಳಕ್ಕೆ ಭೇಟಿ ನೀಡಿ, ಮಗುವನ್ನು ಸುರಕ್ಷಿತವಾಗಿ ತಾಯಿಯ ವಶಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ – ಮುಂಬೈಗೆ ತೆರಳಿದ್ದ ಮಹಿಳೆಗೆ ನೆರೆಹೊರೆ ಮನೆಯಿಂದ ಬಂತು ಫೋನ್‌, ವಾಪಸಾದಾಗ ಕಾದಿತ್ತು ಶಾಕ್

ಭದ್ರಾವತಿಯ ಹೊಸಮನೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಆಗಿದೆ. ಮದ್ಯ ಸೇವಿಸಿದ್ದ ವ್ಯಕ್ತಿ ತನ್ನ ಮಗುವಿನೊಂದಿಗೆ ಕಾರಿನಲ್ಲಿ ಮಲಗಿದ್ದ. ಕಾರಿನ ಬಾಗಿಲುಗಳು ಲಾಕ್‌ ಆಗಿದ್ದವು. ಸಾರ್ವಜನಿಕರ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Person-slept-inside-a-car-with-doors-loaked-and-baby-inside.

ವ್ಯಕ್ತಿಯನ್ನು ಎಚ್ಚರಗೊಳಿಸಿ ಆತನ ಮೊಬೈಲ್‌ನಿಂದ ಕುಟುಂಬದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದರು. ಮಗುವನ್ನು ರಕ್ಷಿಸಿ ತಾಯಿಯ ಮಡಿಲಿಗೆ ಒಪ್ಪಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯನ್ನು ಬೇರೊಂದು ವಾಹನದಲ್ಲಿ ಮನೆಗೆ ಕಳುಹಿಸಲಾಯಿತು.

Total-Readers-of-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2026

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment