ಭದ್ರಾವತಿ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನ, ಗೋಪುರದ ಮೇಲೆ ಬೆಳೆದಿದ್ದ ಅರಳಿ ಗಿಡಗಳು ಕಟ್‌

ಭದ್ರಾವತಿ: ಪುರಾಣ ಪ್ರಸಿದ್ಧ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನದ (temple) ಗೋಪುರಗಳ ಮೇಲೆ ಯಥೇಚ್ಛವಾಗಿ ಬೆಳೆದು ಬೇರು ಬಿಟ್ಟಿದ್ದ ಅರಳಿ ಗಿಡಗಳನ್ನು ಪುರಾತತ್ವ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿದರು. 

ದೇವಾಲಯದ ಮೇಲೆ ಬೆಳೆದಿದ್ದ ಅರಳಿ ಗಿಡಗಳನ್ನು ಕೀಳುವ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ರಾಂಪ್ರಕಾಶ್, ನಾರಾಯಣಪ್ಪ ಅವರೊಂದಿಗೆ ಸಾರ್ವಜನಿಕರು ಕೈಜೋಡಿಸಿದರು. ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಮಾರುತಿ, ಮಾಜಿ ಸದಸ್ಯ ವಿಶ್ವನಾಥ್, ಸ್ಥಳೀಯರಾದ ನರಸೇಗೌಡ, ಸುಬ್ರಹ್ಮಣ್ಯ, ವೈಶಾಖ್, ನಿಖಿಲ್, ಹರ್ಷ, ಪ್ರವೀಣ್ ಗಿಡಗಳನ್ನು ಕಿತ್ತು ಬೇರಿಗೆ ರಾಸಾಯನಿಕ ಔಷಧಿ ಸಿಂಪಡಿಸಲು ಸಹಕರಿಸಿದರು.

Bhadravathi-Lakshmi-Narasimha-temple-cleaning.

Bhadravathi-Lakshmi-Narasimha-temple-cleaning.

Toyota-demo-car-sale.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಟೊಯೋಟ ಸಂಸ್ಥೆಯ ಡೆಮೋ ಕಾರುಗಳ ಮಾರಾಟ, ಎಕ್ಸ್‌ಚೇಂಜ್‌ ಮೇಳ, ಯಾವಾಗ? ಎಲ್ಲಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment