ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
#Bhadravati, #road accident, #car bike collision, #injury, #road safety, #local news, #police case, #Karnataka
ಭದ್ರಾವತಿ: ಚಲಿಸುತ್ತಿದ್ದ ಬೈಕ್‌ಗೆ ಕಾರು ಡಿಕ್ಕಿ (Collision) ಹೊಡೆದು ಬೈಕ್ ಸವಾರನ ಕಾಲಿಗೆ ಗಂಭೀರ ಗಾಯವಾಗಿದೆ. ಭದ್ರಾವತಿ ತಾಲೂಕು ಕೈಮರ ಸರ್ಕಲ್‌ನಲ್ಲಿ ಘಟನೆ ಸಂಭವಿಸಿದೆ.
ಅರಹತೊಳಲು ಗ್ರಾಮದ ಲೋಕೇಶಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಲೋಕೇಶಪ್ಪ ಅವರ ಎಡಗಾಲಿಗೆ ತೀವ್ರ ಗಾಯವಾಗಿದೆ. ಅಪಘಾತ ಪಡಿಸಿದ ಕಾರು ಚಾಲಕನೆ ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಲೋಕೇಶಪ್ಪ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಈ ಹೆದ್ದಾರಿಯಲ್ಲಿ ಕಣ್ಣು ಮುಚ್ಚಿಕೊಂಡೆ ಬೈಕ್ ಓಡಿಸಬೇಕು, ಎಲ್ಲಿ? ಏನು ಕಾರಣ?
#Bhadravati, #road accident, #car bike collision, #injury, #road safety, #local news, #police case, #Karnataka
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















