ಭದ್ರಾವತಿಯಲ್ಲೂ ಕಂಟೈನ್ಮೆಂಟ್ ಜೋನ್, ರಂಗಪ್ಪ ಸರ್ಕಲ್ ಸಮೀಪದ ರಸ್ತೆ ಸೀಲ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 11 ಜೂನ್ 2020

ಭದ್ರಾವತಿ ರಂಗಪ್ಪ ಸರ್ಕಲ್ ಸಮೀಪದ ರಸ್ತೆಯೊಂದನ್ನು ಸೀಲ್‍ ಡೌನ್ ಮಾಡಲಾಗಿದೆ. ಇವತ್ತು ಬೆಳಗ್ಗೆ ರಸ್ತೆಯ ಎರಡು ಕಡೆಯಲ್ಲಿ ಬ್ಯಾರಿಕೇಡ್ ಹಾಕಲಾಗಿದೆ.

https://www.facebook.com/liveshivamogga/videos/250911269666553/?t=1

ರಂಗಪ್ಪ ಸರ್ಕಲ್‍ನಿಂದ ಹೊಳೆಹೊನ್ನೂರು ಕಡೆಗೆ ಹೋಗುವ ರಸ್ತೆಯನ್ನು ಬಂದ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ. ಈ ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ

ಇನ್ನು 14 ದಿನ ಈ ರಸ್ತೆಯನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಇಲ್ಲಿನ ನಿವಾಸಿಗಳಿಗೆ ನಗರಸಭೆ ವತಿಯಿಂದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತದೆ. ಜನರು ಹಣ ಕೊಟ್ಟು ಖರೀದಿಸಬಹುದಾಗಿದೆ.

https://www.facebook.com/liveshivamogga/videos/272692710810839/?t=1

ಸದ್ಯಕ್ಕೆ ಇಡೀ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮನೆಯಿಂದ ಯಾರೂ ಹೊರ ಬಾರದಂತೆ ಮೈಕ್ ಮೂಲಕ ಅನೌನ್ಸ್ ಮಾಡಲಾಗುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment