ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 28 FEBRUARY 2021
ಭದ್ರಾ ನದಿಯಲ್ಲಿ ಕಾಣಿಸಿದ ಮೊಸಳೆಯಿಂದಾಗಿ ಭದ್ರಾವತಿಯ ಹಳೆ ಸೇತುವೆ ಮೇಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಹಳೆ ಸೇತುವೆ ಕೆಳಗೆ ಮೊಸಳೆ ಕಾಣಿಸಿಕೊಂಡಿದ್ದನ್ನು ಗಮನಿಸಿದ ಜನರು, ಕುತೂಹಲದಿಂದ ವೀಕ್ಷಿಸಿದರು. ವಿಚಾರ ತಿಳಿಯುತ್ತಿದ್ದಂತೆ ಹಲವು ವಾಹನ ಸವಾರರು ವಾಹನಗಳನ್ನು ನಿಲ್ಲಿಸಿ ಮೊಸಳೆ ವೀಕ್ಷಿಸಲು ಮುಂದಾದರು.
ಮೊಸಳೆಯಿಂದಾಗಿ ಭದ್ರಾವತಿ ಹಳೆ ಸೇತುವೆ ಮೇಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






