ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 NOVEMBER 2024
ಭದ್ರಾವತಿ: ಹಳೆನಗರದ ಶ್ರೀಕಾಳಿಕಾಂಬ ರಸ್ತೆಯ ಮನೆಯೊಂದರಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ (Cylinder) ಸ್ಫೋಟಗೊಂಡು ದಂಪತಿ ತೀವ್ರ ಗಾಯಗೊಂಡಿದ್ದಾರೆ.
ಹೊಸಮನೆ ಮುಖ್ಯರಸ್ತೆಯ ಗೋಬಿ ಮಂಚೂರಿ ಅಂಗಡಿ ಮಾಲೀಕ ಕೇಶವ ಅವರು ಮನೆಯಲ್ಲಿ ಘಟನೆ ಸಂಭವಿಸಿದೆ. ಅಂಗಡಿಗೆ ಸಾಮಗ್ರಿ ತೆಗೆದುಕೊಂಡು ಹೋಗುವ ಮುನ್ನ ಮನೆಯ ಬಚ್ಚಲಿನಲ್ಲಿದ್ದ ಸಿಲಿಂಡರ್ನ್ನು ಆನ್ ಮಾಡಿದಾಗ ಬೆಂಕಿ ಹೊತ್ತಿಕೊಂಡು ಸ್ಫೋಟಗೊಂಡಿದೆ. ಗಾಯಗೊಂಡ ಕೇಶವ ಮತ್ತು ಅವರ ಪತ್ನಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಆಮಿಸಿದ ಅಗ್ನಿಶಾಮಕದಳ ಮುಖ್ಯಾಧಿಕಾರಿ ವಸಂತ ಕುಮಾರ್ ಮತ್ತು ಸಿಬ್ಬಂದಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಇದನ್ನೂ ಓದಿ » ಐದು ವರ್ಷದ ಬಳಿಕ ಮತ್ತೆ ಸಹ್ಯಾದ್ರಿ ಉತ್ಸವ, ಏನೆಲ್ಲ ಸ್ಪರ್ಧೆ ಇರುತ್ತೆ?
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





