ಭದ್ರಾವತಿಯ ಕಂಟೈನ್ಮೆಂಟ್ ಜೋನ್‌ಗೆ ಜಿಲ್ಲಾಧಿಕಾರಿ ಭೇಟಿ, ಅಗತ್ಯ ಕ್ರಮಗಳ ಕುರಿತು ಪರಿಶೀಲನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 12 ಜೂನ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭದ್ರಾವತಿ ರಂಗಪ್ಪ ಸರ್ಕಲ್‌ ಸಮೀಪದ ಕಂಟೈನ್ಮೆಂಟ್‌ ಜೋನ್‌ಗೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಭೇಟಿ ನೀಡಿದ್ದರು. ಆರೋಗ್ಯ ಇಲಾಖೆ, ನಗರಸಭೆ ಅಧಿಕಾರಿಗಳ ಜೊತೆಗೆ ಪರಿಸ್ಥಿತಿಯ ಅವಲೋಕನ ನಡೆಸಿದರು.

https://www.facebook.com/liveshivamogga/videos/330111344643054/?t=19

ರಂಗಪ್ಪ ಸರ್ಕಲ್‌ ಸಮೀಪದ ಕಂಟೈನ್ಮೆಂಟ್‌ ಜೋನ್‌ಗೆ ಡಿಸಿ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ, ಸುರಕ್ಷತಾ ಕ್ರಮಗಳ ಕುರಿತು ತಿಳಿಸಿದರು.

ಉಪ ವಿಭಾಗಾಧಿಕಾರಿ ಪ್ರಕಾಶ್‌ ಸೇರಿದಂತೆ ಹಲವರು ಈ ವೇಳೆ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment