ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 AUGUST 2023
BHADRAVATHI : ಉರುಳಿಗೆ ಸಿಲುಕಿ ಗಂಡು ಚಿರತೆಯೊಂದು (leopard) ಸಾವನ್ನಪ್ಪಿದೆ. ಬೆಳಗ್ಗೆ ಚಿರತೆ ಉರುಳಿಗೆ ಸಿಲುಕಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ನಡು ರಸ್ತೆಯಲ್ಲಿ ಕೆಂಪು ಧ್ವಜ ನೆಟ್ಟು ಪ್ರತಿಭಟನೆ, ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯ ಹೋರಾಟ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಭದ್ರಾವತಿ ತಾಲೂಕು ಅಗರದಹಳ್ಳಿಯಲ್ಲಿ ಚಿರತೆ ಉರುಳಿಗೆ ಸಿಲುಕಿದೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ. ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದ ಹಿನ್ನೆಲೆ ಕಳೆದ ತಿಂಗಳು ಅರಣ್ಯ ಇಲಾಖೆ ವತಿಯಿಂದ ಬೋನ್ ಇಡಲಾಗಿತ್ತು. ಆದರೆ ಚಿರತೆ ಸಿಕ್ಕಿರಲಿಲ್ಲ. ಇವತ್ತು ಉರುಳಿಗೆ ಸಿಲುಕಿ ಸಾವನ್ನಪ್ಪಿದೆ.