ಶಿವಮೊಗ್ಗ ಲೈವ್
ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆ.12 ರಂದು ಮಧ್ಯಾಹ್ನ 1.30ಕ್ಕೆ ಜಿಲ್ಲೆಗೆ (District) ಆಗಮಿಸಲಿದ್ದಾರೆ. ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೂ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ರಿಯಾಯತಿ ದರದಲ್ಲಿ ದಂಡ ಪಾವತಿ, ಇನ್ನೊಂದೇ ದಿನ ಬಾಕಿ, ಈವರೆಗೂ ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಫೈನ್ ಕಟ್ಟಲಾಗಿದೆ?
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಈ ಸುದ್ದಿಯನ್ನೂ ಓದಿ
ತೋಟದಲ್ಲಿ ತೆಂಗಿನ ಕಾಯಿ ಕಳ್ಳತನ, ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನ