BREAKING NEWS | ಭದ್ರಾವತಿಯಲ್ಲಿ ಡಿಚ್ಚಿ ಮುಬಾರಕ್ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಭದ್ರಾವತಿ| ನೆಹರೂ ನಗರದ ಯುವಕ ಸುನಿಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಭದ್ರಾವತಿಯಲ್ಲಿ ಮುಬಾರಕ್ ಅಲಿಯಾಸ್ ಡಿಚ್ಚಿ (26) ಎಂಬಾತನನ್ನು ಬಂಧಿಸಲಾಗಿದೆ. ಇಂದು ಬೆಳಗ್ಗೆ ಸುನಿಲ್ ಮೇಲೆ ಮುಬಾರಕ್ ಹಲ್ಲೆ ನಡೆಸಿದ್ದ.

ಭದ್ರಾವತಿ ಹಳೆ ನಗರ ಠಾಣೆ ಪೊಲೀಸರು ಮುಬಾರಕ್’ನನ್ನು ಬಂಧಿಸಿದ್ದಾರೆ. ಇತ್ತ ಹಲ್ಲೆಗೊಳಗಾಗಿರುವ ಸುನಿಲ್ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ – ಟಿವಿ ಚಾನಲ್’ಗಳಲ್ಲಷ್ಟೆ ‘ಶಿವಮೊಗ್ಗ ಪ್ರಕ್ಷುಬ್ದ’, ಈಗ ಹೇಗಿದೆ ನಗರದ ಪರಿಸ್ಥಿತಿ?

Shimoga Nanjappa Hospital

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 16, 2022

Leave a Comment