ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 3 ಆಗಸ್ಟ್ 2021
ಮೂರನೆ ಅಲೆ ಭೀತಿಯ ನಡುವೆ ಭದ್ರಾವತಿ ತಾಲೂಕಿನಲ್ಲಿ ಮತ್ತೆ ಕರೋನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಆತಂಕವಿದೆ. ಇವತ್ತು ತಾಲೂಕಿನಲ್ಲಿ ಎಂಟು ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸೋಂಕಿತರ ಪೈಕಿ ನಾಲ್ವರು ಭದ್ರಾವತಿ ನಗರದವರಾಗಿದ್ದರೆ, ಉಳಿದ ನಾಲ್ವರು ಗ್ರಾಮೀಣ ಭಾಗಕ್ಕೆ ಸೇರಿದವರು. ಅಗರದಹಳ್ಳಿ, ಅಂತರಗಂಗೆ, ಬಿ.ಆರ್.ಪಿ, ತಳ್ಳಿಕಟ್ಟೆ ವ್ಯಾಪ್ತಿಯಲ್ಲಿ ತಲಾ ಒಬ್ಬೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದೆ.
ಇತ್ತ ನಗರಸಭೆ ವ್ಯಾಪ್ತಿಯ ಉಜ್ಜನಿಪುರ, ಅಶ್ವಥನಗರ, ಜನ್ನಾಪುರ, ನೆಹರೂ ನಗರದಲ್ಲಿ ತಲಾ ಒಬ್ಬೊಬ್ಬರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200