SHIVAMOGGA LIVE NEWS
BHADRAVATHI | ಅಡಕೆ ಕೊಯ್ಲು ವೇಳೆ ವಿದ್ಯುತ್ ತಗುಲಿ (SHOCK) ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ತಾಲೂಕು ಕಾಚಗೊಂಡನಹಳ್ಳಿ (KACHAGONDANAHALLI) ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಮಂಜುನಾಥ ಬರ್ಗೆ (38) ಮೃತ ದುರ್ದೈವಿ. ತೋಟದಲ್ಲಿ ಅಡಕೆ ಕೊಯ್ಲು ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮಂಗಳವಾರ ಸಂಜೆ ಮಂಜುನಾಥ್ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಜವರಾಯನಂತೆ ಬಂದ ವಾಹನ, ಬೈಕ್ ಸವಾರ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು







