ಭದ್ರಾವತಿಯ ವಿವಿಧೆಡೆ ಜೂನ್ 15ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | BHADRAVATHI | 14 ಜೂನ್ 2022

ಭದ್ರಾವತಿ ಸೀಗೆಬಾಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣೆ ಕಾರ್ಯ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಭದ್ರಾವತಿಯ ವಿವಿಧೆಡೆ ಜೂ 15ರಂದು ವಿದ್ಯುತ್ ವ್ಯತ್ಯಯವಾಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಜೂ.15ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಮೆಸ್ಕಾಂ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯವಾಗುತ್ತೆ?

ಹೊಸಮನೆ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವಥನಗರ, ಕಬಳೀಕಟ್ಟೆ, ಭದ್ರಾಕಾಲೋನಿ, ಸಿ.ಎನ್.ರಸ್ತೆ, ಎಪಿಎಂಸಿ, ಕೋಡೀಹಳ್ಳಿ, ಹೊಳೆಹೊನ್ನೂರು ರಸ್ತೆ, ಗೌರಾಪುರ, ಖಲಂದರ್ ನಗರ, ಜಟ್ ಪಟ್ ನಗರ, ಅನ್ವರ್ ಕಾಲೋನಿ, ಕೇಶವಪುರ, ಶಿವಾಜಿ ವೃತ್ತ, ಕಣಕಟ್ಟೆ, ಕುವೆಂಪು ನಗರ, ಸುಭಾಷ್ ನಗರ, ವಿಜಯನಗರ, ಸಂತೆ ಮೈದಾನ, ಎನ್ಎಂಸಿ ಮುಖ್ಯ ರಸ್ತೆ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಜಟ್ ಪಟ್ ನಗರ, ಮಜ್ಜಿಗೇನ ಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ, ಲಕ್ಷ್ಮೀಪುರ ಮುಂತಾದ ಪ್ರದೇಶಗಳಲ್ಲಿ ವಿದ್ಯತ್ ವ್ಯತ್ಯವಾಗಲಿದೆ.

ಇದನ್ನೂ ಓದಿ – ಹುಷಾರ್, ನಿಮ್ಮ ಮನೆಗೂ ಬರಬಹುದು ‘ಮೆಸ್ಕಾಂ ಬಿಲ್ ಕಲೆಕ್ಟರ್’, ಭದ್ರಾವತಿಯೊಂದು ವಿಚಿತ್ರ ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment