ATMನಲ್ಲಿ ಹಣ ಬಿಡಿಸಲು ಹೋದಾಗ ಎಚ್ಚರ, ಭದ್ರಾವತಿಯ ರೈತನಿಗೆ ವಂಚನೆ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ATMನಲ್ಲಿ ಹಣ ಬಿಡಿಸಲು ಹೋದಾಗ ರೈತರೊಬ್ಬರು ವಂಚನೆಗೆ ಒಳಗಾಗಿ ₹79,000 ಕಳೆದುಕೊಂಡಿದ್ದಾರೆ.

ವಂಚನೆ ಆಗಿದ್ದು ಹೇಗೆ?

ಬೊಮ್ಮನಕಟ್ಟೆಯ ನಾರಾಯಣ ಅವರು 11 ತಿಂಗಳ ಹಿಂದೆ ರಂಗಪ್ಪ ವೃತ್ತ ಸಮೀಪದ ಬ್ಯಾಂಕ್ ಆಫ್ ಬರೋಡದ ಎಟಿಎಂನಲ್ಲಿ ಹಣ ಬಿಡಿಸಲು ಹೋಗಿದ್ದರು. ಆಗ ಹಿಂದೆ ನಿಂತಿದ್ದ ಇಬ್ಬರು ಅಪರಿಚಿತರಲ್ಲಿ ಒಬ್ಬ, ಹಣ ಬಿಡಿಸಿಕೊಡುವುದಾಗಿ ಎಟಿಎಂ ಕಾರ್ಡ್ ಪಡೆದಿದ್ದ. 3 ಬಾರಿ ಪ್ರಯತ್ನಿಸಿದರೂ ಹಣ ಬಂದಿರಲಿಲ್ಲ.

ಹೀಗಾಗಿ ಅವರು ಕಾರ್ಡ್‌ ಹಿಂದಕ್ಕೆ ಪಡೆದು ಮನೆಗೆ ಹೋಗಿದ್ದರು. ನಂತರ ಅವರ ಖಾತೆಯಿಂದ ಹಂತ ಹಂತವಾಗಿ ಹಣ ಕಡಿತವಾಗಿತ್ತು. ಈ ಕುರಿತು ಮೊಬೈಲ್‌ಗೆ ಸಂದೇಶ ಬಂದಿತ್ತು.   

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾಸ್ಟರ್‌ ಹೆಲ್ತ್‌ ಚೆಕ್‌ ಅಪ್‌ ಪ್ಯಾಕೇಜ್‌ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್‌ ಮಾಡ್ತಾರೆ?

ಬದಲಿ ಎಟಿಎಂ ಕಾರ್ಡ್‌ ಕೊಟ್ಟಿದ್ದರು

ಅಪರಿಚಿತರು ಮೂಲ ಎಟಿಎಂ ಕಾರ್ಡ್‌ ಪಡೆದು ಬೇರೊಂದು ಕಾರ್ಡ್ ಕೊಟ್ಟಿದ್ದು ನಾರಾಯಣ ಅವರಿಗೆ ನಂತರ ಗೊತ್ತಾಗಿತ್ತು. ಈ ಕುರಿತು ಅವರು ಡಿ.17ರಂದು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ನಡೆಯುತ್ತಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 21, 2025

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment