ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 06 FEBRUARY 2021
ದೇಶಾದ್ಯಂತ ರೈತರು ನಡೆಸುತ್ತಿರುವ ಹೆದ್ದಾರಿ ಬಂದ್ ಹಿನ್ನೆಲೆ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕು ರೈತ ಸಂಘದ ವತಿಯಿಂದ ಹೆದ್ದಾರಿ ತಡೆ ನಡೆಸಲಾಯಿತು.
ಭದ್ರಾವತಿ ತಾಲೂಕು ಅರಹತೊಳಲು ಕೈಮರದ ಎನ್.ಡಿ.ಸುಂದರೇಶ್ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ರೈತರು ಆಗ್ರಹಿಸಿದರು.
ರೈತ ಸಂಘಟನೆ ಪ್ರಮುಖ ವಿರೇಶ್ ಸೇರಿದಂತ ಹಲವರು ಹೆದ್ದಾರಿ ತಡೆಯಲ್ಲಿ ಪಾಲ್ಗೊಂಡಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






