ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 DECEMBER 2023
BHADRAVATHI : ಮದ್ಯ ಸೇವಿಸಿ ಹೆಲ್ಮೆಟ್ ಧರಿಸಿದ ದ್ವಿಚಕ್ರ ವಾಹನ ಚಲಾಯಿಸಿದ ಅರೋಪದ ಹಿನ್ನೆಲೆ ಬೈಕ್ ಸವಾರನಿಗೆ 11 ಸಾವಿರ ರೂ. ದಂಡ ವಿಧಿಸಲಾಗಿದೆ. ಭದ್ರಾವತಿಯ ಜಯಶ್ರೀ ಸರ್ಕಲ್‌ನಲ್ಲಿ ವಾಹನ ತಪಾಸಣೆ ವೇಳೆ ಈತ ಸಿಕ್ಕಿಬಿದ್ದಿದ್ದ. ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ಭದ್ರಾವತಿ ನ್ಯಾಯಾಲಯದ ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರು ವಾಹನ ಸವಾರ ರಬ್ಬರ್ ಕಾಡು ನಿವಾಸಿ ಕುಮಾರ್ ಎಂಬಾತನಿಗೆ 11 ಸಾವಿರ ರೂ. ದಂಡ ವಿಧಿಸಿದ್ದಾರೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಲಿಂಗ್, ಇಬ್ಬರಿಗೆ ದಂಡ, ಬೈಕ್ ಕೊಟ್ಟ ತಪ್ಪಿಗೆ ಯಮಹಾ RX ಮಾಲೀನಿಗೂ ಫೈನ್
LATEST NEWS
- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

- ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

- ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















