ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 10 ಮೇ 2020
ಮಾಸ್ಕ್ ಧರಿಸದೆ ಆಸ್ಪತ್ರೆಗೆ ಬಂದವರಿಗೆ ವೈದ್ಯಾಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.
ಭದ್ರಾವತಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್ ಧರಿಸದೆ ಬಂದವರಿಗೆ ದಂಡ ವಿಧಿಸಲಾಗಿದೆ. ಮೊದಲ ದಿನ 10 ಮಂದಿಗೆ ದಂಡ ಹಾಕಲಾಗಿದೆ. ಒಬ್ಬರಿಗೆ 50 ರೂ. ದಂಡ ವಿಧಿಸಲಾಗಿದೆ. ಅಲ್ಲದೆ ಮಾಸ್ಕ್ ಧರಿಸದೆ ಬಂದಿದ್ದಕ್ಕಾಗಿ ಅಸ್ಪತ್ರೆ ಪ್ರವೇಶವನ್ನು ನಿರಾಕರಿಸಲಾಗಿದೆ.
ತಾಲೂಕು ವೈದ್ಯಾಧಿಕಾರಿ ಡಾ.ಓ.ಮಲ್ಲಪ್ಪ, ಹಿರಿಯ ಆರೋಗ್ಯ ಸಹಾಯಕ ನೀಲೇಶ್ ರಾಜ್, ಮುನಿರಾಜ್, ಪ್ರವೀಣ್, ಸೋಮು, ಪ್ರಶಾಂತ್ ಇದ್ದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






