ಭದ್ರಾವತಿಯ ವಿವಿಧೆಡೆ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ, ಮಾಲೀಕರಿಗೆ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

BHADRAVATHI | ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಂಡ (FINE) ವಿಧಿಸಿದ್ದಾರೆ. ಭದ್ರಾವತಿ ಪಟ್ಟಣದ ಹೊಸಮನೆ ಮತ್ತು ಅಶ್ವಥನಗರದ ವಿವಿಧ ಮಳಿಗೆಗಳ ಮೇಲೆ ದಾಲಿ ಮಾಡಲಾಯಿತು.

Shimoga Nanjappa Hospital

ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಕ್ಲಿಕ್ ಮಾಡಿ ಇದನ್ನೂ ಓದಿ ಮೈಸೂರು – ತಾಳಗುಪ್ಪ ಕುವೆಂಪು ಎಕ್ಸ್ ಪ್ರೆಸ್ ರೈಲು ಕಾಡು ಕೋಣಕ್ಕೆ ಡಿಕ್ಕಿ

ತಂಬಾಕು ಉತ್ಪನ್ನ ಮಾರಾಟ ಸಂಬಂಧ ನಿಯಮ ಉಲ್ಲಂಘಿಸಿದ ಅಂಗಡಿ ಮಾಲೀಕರಿಗೆ ದಂಡ (FINE) ವಿಧಿಸಲಾಯಿತು. ವಿವಿಧ ಅಂಗಡಿ ಮಾಲೀಕರಿಗೆ 3,250 ರೂ. ದಂಡ ವಿಧಿಸಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಇಲ್ಲಿ ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಅಕ್ಕಪಕ್ಕ ಅಲ್ಲಲ್ಲಿ ಡಾಂಬಾರ್ ಹಾಕಿದ್ದಾರೋ?

ADVERTISEMENT (FINE)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 13, 2022

Leave a Comment