ಶಿವಮೊಗ್ಗ ಲೈವ್.ಕಾಂ | ಹೊಳೆಹೊನ್ನೂರು
ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ವಾಹನ ನೀಡಿದ ಮಾಲೀಕನಿಗೆ ಜೆಎಂಎಫ್‌ಸಿ ನ್ಯಾಯಾಲಯ ₹27,000 ದಂಡ ವಿಧಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಬಾಲಕನಿಗೆ ವಾಹನ ನೀಡಿದ ಆರೋಪದ ಮೇರೆಗೆ ವಾಹನ ಮಾಲೀಕನ ವಿರುದ್ದ 2025ರಲ್ಲಿ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ವಾಹನ ಮಾಲೀಕನಿಗೆ ದಂಡ ವಿಧಿಸಿ ತೀರ್ಪು ನೀಡಿದೆ.
