ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್‌, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್‌ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್‌, ನಗದು ಕಳ್ಳತನ

JNNCE-Admission-Advt-scaled

Leave a Comment