ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 20 ಡಿಸೆಂಬರ್ 2021
ಶಿವಮೊಗ್ಗ ಜಿಲ್ಲೆಯಲ್ಲೂ ಕರೋನ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ಸಂಬಂಧ ಆರೋಗ್ಯ ಸಚಿವ ಡಿ.ಸುಧಾಕರ್ ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಭದ್ರಾತಿಯಲ್ಲಿ 20 ವರ್ಷ ಯುವತಿಯೊಬ್ಬರಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಡಿ.19ರಂದು ರಾಜ್ಯದಲ್ಲಿ ಐವರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ. ಈ ಪೈಕಿ ಭದ್ರಾವತಿಯ 20 ವರ್ಷದ ಯುವತಿಯೂ ಒಬ್ಬಳಾಗಿದ್ದಾಳೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದೆ ಮೊದಲ ಓಮಿಕ್ರಾನ್ ಕೇಸ್ ಆಗಿದೆ.
Five cases of Omicron have been confirmed on Dec 19th:
🔹 Dharwad: 54 yr male
🔹 Bhadravathi: 20 yr female
🔹 Udupi: 82 yr male and 73 yr female
🔹 Mangaluru: 19 yr female#Omicronindia #Covid_19 @BSBommai— Dr Sudhakar K (@DrSudhakar_) December 20, 2021

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















