ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 4 OCTOBER 2024 : ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ (Minister) ಈಶ್ವರ್ ಖಂಡ್ರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.3ರಂದು ಶಂಕರಘಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ.
ಇವತ್ತು ಬೆಳಗ್ಗೆ 8 ಗಂಟೆಯಿಂದ 10 ಗಂಟೆವರೆಗೆ ಫೀಲ್ಡ್ ವಿಸಿಟ್ಗೆ ಮೀಸಲಿಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕುವೆಂಪು ವಿಶ್ವವಿದ್ಯಾಲಯದ ಬಸವ ಭವನದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ವತಿಯಿಂದ ಆಯೋಜಿಸಿರುವ ರಜತ ಮಹೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2.30ರಿಂದ ಶಿವಮೊಗ್ಗ ಜಿಲ್ಲೆಯ ಅರಣ್ಯ ಅಧಿಕಾರಿಗಳ ಜೊತೆ ಪರಾಮರ್ಶನಾ ಸಭೆ. ಸಂಜೆ 5.30ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗ ದಸರಾಗೆ ವೈಭವದ ಚಾಲನೆ, ಹೇಗಿತ್ತು ಉದ್ಘಾಟನೆ?
LATEST NEWS
- ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

- ನವುಲೆ ಬಳಿ ನೇಣು ಬಿಗಿದುಕೊಂಡ ಯುವಕನನ್ನು ರಕ್ಷಿಸಿದ ಪೊಲೀಸರು, ಹೇಗಿತ್ತು ಕಾರ್ಯಾಚರಣೆ?

- ಹೊಂಬುಜದಲ್ಲಿ ಬೆಳ್ಳಿ ರಥೋತ್ಸವ, ಜಾತ್ರೆಯಲ್ಲಿ ಏನೇನಲ್ಲ ಪೂಜೆ ನಡೆಯಿತು?

- ಜನವರಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

- ಕಾರ್ಗಲ್ನಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

About The Editor
ನಿತಿನ್ ಆರ್.ಕೈದೊಟ್ಲು





