ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
[su_label type=”info”]Published On: 27 October 2025 | Monday[/su_label]
ಭದ್ರಾವತಿ: ಸೈಲ್ – ವಿಐಎಸ್‌ಎಲ್ ಆಡಳಿತವು ಅರಣ್ಯ ಇಲಾಖೆ ಸಹಯೋಗದಲ್ಲಿ ‘ಹಸರೀಕರಣದೆಡೆಗೆ ವಿಐಎಎಲ್ ನಡಿಗೆ’ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿಗಳ (Saplings) ವಿತರಣೆ ಮೂಲಕ ಸಾಮಾಜಿಕ ಅರಣೀಕರಣಕ್ಕೆ ಮುಂದಾಗಿದೆ.
‘ಹಸರೀಕರಣದೆಡೆಗೆ’ ಮತ್ತು ‘ಸ್ವಚ್ಛತಾ ಹಿ ಸೇವಾ’ ಕಾರ್ಯದ ಅಂಗವಾಗಿ ಸಾಮಾಜಿಕ ಅರಣೀಕರಣದಡಿ ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ಅವರಿಗೆ 1100 ಸಸಿಗಳನ್ನು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಹಸ್ತಾಂತರಿಸಿದರು.
[su_button target=”blank” style=”flat” background=”#ffffff” color=”#ffffff” size=”14″ center=”yes” radius=”0″ icon=”icon: quote-left” icon_color=”#de0000″][/su_button]
ಕಾರ್ಖಾನೆ ಆವರಣ ಮತ್ತು ನಗರ ಪ್ರದೇಶದಲ್ಲಿ ಅರಣ್ಯೀಕರಣಕ್ಕೆ ಕೊಡುಗೆ ನೀಡುವುದಲ್ಲದೆ, ಗಣರಾಜ್ಯೋತ್ಸವ, ಸೈಲ್ ದಿನಾಚರಣೆ, ಸಂಸ್ಥಾಪಕರ ದಿನ, ಸ್ವಾತಂತ್ರ್ಯ ದಿನಾಚರಣೆಯಂತಹ ವಿಶೇಷ ಕಾರ್ಯಕ್ರಮ ಸಂದರ್ಭ ಸಾರ್ವಜನಿಕರಿಗೆ ಉಪಯೋಗವಾಗುವ ಸಸಿಗಳನ್ನು ಸಂಸ್ಥೆ ಉಚಿತವಾಗಿ ವಿತರಿಸುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯಡಿ ಆಯೋ ಜಿಸಲಾದ ಆರೋಗ್ಯ ತಪಾಸಣಾ ಶಿಬಿರಗಳಲ್ಲಿ ಈ ವರ್ಷ ಸುಮಾರು 8500 ಸಸಿಗಳನ್ನು, 3000 ಬೀಜಗಳನ್ನು ವಿತರಿಸಿದೆ.
- ಕೆ.ಟಿ. ಹನುಮಂತಪ್ಪ, ಶಿವಮೊಗ್ಗ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ
![]()
ಮುಖ್ಯ ಮಹಾಪ್ರಬಂಧಕ ಕೆ.ಎಸ್. ಸುರೇಶ್, ಮಹಾಪ್ರಬಂಧಕರಾದ ಎಲ್. ಪ್ರವೀಣ್ ಕುಮಾರ್, ಮುತ್ತಣ್ಣ ಸುಬ್ಬರಾವ್, ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ, ಅಧಿಕಾರಿಗಳ ಸಂಘದ ಉಪಾಧ್ಯಕ್ಷ ಡಾ. ಎಸ್.ಎನ್. ಸುರೇಶ್ ಮತ್ತು ಖಜಾಂಚಿ ಇಳಯರಾಜ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ರತ್ನ ಪ್ರಭಾ, ಉಮರ್ ಬಾಷಾ, ವಲಯ ಅರಣ್ಯಾಧಿಕಾರಿಗಳಾದ ಎಂ.ಎಸ್. ಪ್ರದೀಪ್, ಕೆ.ಬಿ.ರಾಘವೇಂದ್ರ, ದಿನೇಶ್, ಶಫಿ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ » KGFಗೆ ತೆರಳಲು ಶಿವಮೊಗ್ಗದಲ್ಲಿ ಬೆಂಗಳೂರು ಬಸ್ ಹತ್ತಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?
Saplings
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















