ಗೋಂದಿ ಚಾನಲ್ ಏರಿ ಮೇಲೆ ಅಂದರ್ ಬಾಹಾರ್ ಜೂಜಾಟ

SHIVAMOGGA LIVE NEWS | BHADRAVATHI | 13 ಜೂನ್ 2022

ಗೋಂದಿ ಚಾನಲ್ ಬಳಿ ಅಂದರ್ ಬಾಹಾರ್ ಜೂಜಾಟ ಆಡುತ್ತಿದ್ದವರ ವಿರುದ್ಧ ಭದ್ರಾವತಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿದ್ದ ಪೊಲೀಸರು ಜೂಜಾಟ ಆಡುತ್ತಿರುವವರ ವಿರುದ್ಧ ಕ್ರಮ ಕೈಗೊಂಡಿದ್ದಾರೆ. (GAMBLING)

shimoga Nanjappa HOspital

ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ತಿಲಕನಗರ ಗ್ರಾಮದ ಗೋಂದಿ ಚಾನಲ್ ಪಕ್ಕದ ಏರಿ ಮೇಲೆ ಇಸ್ಪೀಟ್ ಜೂಜಾಟ ಅಡಿಸುತ್ತಿರುವ ಕುರಿತು ಮಾಹಿತಿ ಲಭ್ಯವಾಗಿತ್ತು.

ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಅಂದರ್ ಬಾಹರ್ ಜೂಜಾಟ ನಡೆಯುತ್ತಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ರಾಕೇಶ್, ಸುರೇಶ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಪುರಲೆಯಲ್ಲಿ ಕ್ರ್ಯಾಶ್ ಬ್ಯಾರಿಯರ್ ಕಟ್, ಡೆವಲಪರ್ ಸಂಸ್ಥೆ ವಿರುದ್ಧ ಕೇಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Club-Cards-General-Image

Leave a Comment