ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 JULY 2024
HOLEHONNURU : ಈಚೆಗೆ ಹಾವೇರಿ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಮ್ಮೆಹಟ್ಟಿ ಗ್ರಾಮದವರು ಮೃತಪಟ್ಟಿದ್ದರು. ಮೃತರ ಮನೆಗೆ ಕಾಂಗ್ರೆಸ್ ನಾಯಕಿ ಗೀತಾ ಶಿವರಾಜ್ ಕುಮಾರ್ ಅವರು ಇವತ್ತು ಭೇಟಿ (VISIT) ನೀಡಲಿದ್ದಾರೆ.
ಜು.8ರಂದು ಬೆಳಗ್ಗೆ 11.30ಕ್ಕೆ ಗೀತಾ ಶಿವರಾಜ್ ಕುಮಾರ್ ಅವರು ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ ಎಂದು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕ ಜಿ.ಡಿ.ಮಂಜುನಾಥ್ ತಿಳಿಸಿದ್ದಾರೆ.
ಇದನ್ನೂ ಓದಿ – ತುಂಗಾ ಡ್ಯಾಂನಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರು ಹೊರಕ್ಕೆ, ಇವತ್ತು ಎಷ್ಟು ನೀರು ಹೊಳೆಗೆ ಹರಿಯುತ್ತಿದೆ?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















