ಧಗಧಗ ಹೊತ್ತಿ ಉರಿದವು ವಸ್ತುಗಳು, ಬೆಂಕಿ ನಂದಿಸಿ ಮನೆ ಒಳಗೆ ಪರಿಶೀಲಿಸಿದಾಗ ಮಾಲೀಕನಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 MARCH 2024

BHADRAVATHI : ಯಾರೂ ಇಲ್ಲದ ಸಂದರ್ಭ ಮನೆಯೊಳಗೆ ನುಗ್ಗಿರುವ ಕಳ್ಳರು ಚಿನ್ನಾಭರಣ, ನಗದು ಕಳ್ಳತನ ಮಾಡಿ ಮನೆಯಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಭದ್ರಾವತಿ ತಾಲೂಕು ಜೇಡಿಕಟ್ಟೆಯಲ್ಲಿ ಘಟನೆ ಸಂಭವಿಸಿದೆ.

ರಾಮಕೃಷ್ಣ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಒಳ ನುಗ್ಗಿರುವ ಕಳ್ಳರು 1.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 30 ಸಾವಿರ ರೂ.  ನಗದು ಕಳ್ಳತನ ಮಾಡಿದ್ದಾರೆ ಎಂದ ಆರೋಪಿಸಲಾಗಿದೆ. ಇದೆ ವೇಳೆ ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ, ದಾಖಲೆ ಪತ್ರಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದದ್ದನ್ನು ಗಮನಿಸಿದ ಗ್ರಾಮಸ್ಥರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುಮಾರು 2 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ಆರೋಪಿಸಲಾಗಿದೆ. ಭದ್ರಾವತಿ ನ್ಯೂ ಟೌನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 23, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment