ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಳೆಹೊನ್ನೂರು: ರಿಪೇರಿಗೆಂದು ಕೊಂಡೊಯ್ದಿದ್ದ ಚಿನ್ನದ ಸರ ಕಣ್ಮರೆಯಾಗಿದೆ. ಚಿನ್ನದ ಅಂಗಡಿ ಮುಂದೆ ಪರ್ಸ್ (Purse) ತೆಗೆದಾಗ ಸರ ಇಲ್ಲದಿರುವುದು ಗೊತ್ತಾಗಿದೆ.
ಯಡೆಹಳ್ಳಿಯ ರಾಮಲಮ್ಮ ಎಂಬುವವರ ಎರಡು ಎಳೆಯ ಬಂಗಾರದ ಸರದಲ್ಲಿ ಒಂದು ಎಳೆ ತುಂಡಾಗಿತ್ತು. ರಿಪೇರಿಗೆಂದು ಸರವನ್ನು ಪರ್ಸ್‌ನಲ್ಲಿ ಇರಿಸಿಕೊಂಡು, ಅದನ್ನು ಬ್ಯಾಗಿನಲ್ಲಿಟ್ಟುಕೊಂಡು ಬಸ್ಸಿನಲ್ಲಿ ಹೊಳೆಹೊನ್ನೂರಿಗೆ ತೆರಳಿದ್ದರು.

ಹೊಳೆಹೊನ್ನೂರಿನಲ್ಲಿ ಬಂಗಾರದ ಅಂಗಡಿ ಮುಂಭಾಗ ಪರ್ಸ್ ತೆಗೆದಾಗ ಚಿನ್ನದ ಸರ ನಾಪತ್ತೆಯಾಗಿತ್ತು. ಮನೆಗೆ ಹಿಂತಿರುಗಿ ಹುಡುಕಿದರು ಚಿನ್ನದ ಸರ ಸಿಗಲಿಲ್ಲ. 1 ಲಕ್ಷ ರೂ. ಮೌಲ್ಯದ 33 ಗ್ರಾಂನ ಚಿನ್ನದ ಸರ ನಾಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಹವಾಮಾನ ವರದಿ | 3 ಜೂನ್ 2025 | ಇವತ್ತು ಎಲ್ಲೆಲ್ಲಿ ಮಳೆ ಮುನ್ಸೂಚನೆ ಇದೆ?
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















