ಶಂಕರಘಟ್ಟದಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಪ್ರಮುಖ ಬೇಡಿಕೆ ಈಡೇರಿಕೆಗೆ ಪಟ್ಟು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

EDUCATION NEWS : ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ (Protest) ಈಡೇರಿಸುವಂತೆ ಆಗ್ರಹಿಸಿ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಮುಂಭಾಗ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ಬೇಡಿಕಗಳೇನು?

ಡಿಮಾಂಡ್‌ 1 : ಅತಿಥಿ ಉಪನ್ಯಾಸಕರಿಗೆ ಸರ್ಕಾರ ಆದೇಶಿಸಿರುವಂತೆ ಸವಲತ್ತು ಮತ್ತು ವೇತನವನ್ನು ಕೂಡಲೇ ಜಾರಿಗೊಳಿಸಬೇಕು. ಈ ವರ್ಷದ ಜನವರಿ ತಿಂಗಳಿಂದ ಅನ್ವಯವಾಗುವಂತೆ ಬಾಕಿ ವೇತನ ಪಾವತಿಸಬೇಕು. 11 ತಿಂಗಳು ವೇತನ ನೀಡಬೇಕು. ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ವೇತನ ಪಾವತಿಸಬೇಕು.

Guest-Lecturers-protest-at-Kuvempu-University-shankaraghatta.

ಡಿಮಾಂಡ್‌ 2 : ಪ್ರತಿ ಶೈಕ್ಷಣಿಕ ವರ್ಷ ಅತಿಥಿ ಉಪನ್ಯಾಸಕರ ಸಂದರ್ಶನ ನಡೆಸಲಾಗುತ್ತಿದೆ. ಇದನ್ನು ರದ್ದುಗೊಳಿಸಿ ಮುಂದಿನ ಶೈಕ್ಷಣಿಕ ವರ್ಷಕ್ಕು ಈಗಿರುವ ಅತಿಥಿ ಉಪನ್ಯಾಸಕರನ್ನೆ ಮುಂದುವರೆಸಬೇಕು. ಈ ಮೂಲಕ ಸೇವಾ ಭದ್ರತೆ ಒದಗಿಸಬೇಕು.

ಡಿಮಾಂಡ್‌ 3 : ಅತಿಥಿ ಉಪನ್ಯಾಸಕರ ಪದನಾಮವನ್ನು, ಸಹಾಯಕ ಬೋಧಕರು ಎಂದು ಬದಲಾವಣೆ ಮಾಡಬೇಕು. ಇನ್ನು, ಕುಲಸಚಿವರು ಸೇವಾ ಅನುಭವದ ಪ್ರಮಾಣ ಪತ್ರವನ್ನು ನೀಡಬೇಕು. ಮೌಲ್ಯಮಾಪನ, ಸ್ಕ್ವಾಡ್‌ ಡ್ಯೂಟಿ ಸೇರಿದಂತೆ ವಿಶ್ವವಿದ್ಯಾಲಯದ ಎಲ್ಲ ಕಾರ್ಯ ಚಟುವಟಿಕೆಯಲ್ಲು ಅತಿಥಿ ಉಪನ್ಯಾಸಕರನ್ನು ಬಳಸಿಕೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ ⇓

ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಭೇಟಿಯಾದ ಶಿವಮೊಗ್ಗ ಎಂಎಲ್‌ಎ, 3 ಬೇಡಿಕೆಗಳ ಮನವಿ ಸಲ್ಲಿಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2024

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

Leave a Comment