ಭದ್ರಾವತಿಯ ಯರೇಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAINFALL NEWS, 11 OCTOBER 2024 : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರಿಸುತ್ತಿದೆ. ಸದ್ಯ ಮಾಹಿತಿ ಪ್ರಕಾರ ಭದ್ರಾವತಿ ತಾಲೂಕು ಯರೆಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಯಡೆಹಳ್ಳಿ ಭಾಗದಲ್ಲಿ 101 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಭದ್ರಾವತಿಯಲ್ಲಿ ಮಳೆಯೋ ಮಳೆ, ಮನೆ, ಅಂಗಡಿಗೆ ನೀರು, ರಸ್ತೆಗಳು ಜಲಾವೃತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment