NEWS HIGHLIGHTS
RAINFALL NEWS, 11 OCTOBER 2024 : ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಭದ್ರಾವತಿ ತಾಲೂಕಿನಲ್ಲಿ ಮಳೆ ಅಬ್ಬರಿಸುತ್ತಿದೆ. ಸದ್ಯ ಮಾಹಿತಿ ಪ್ರಕಾರ ಭದ್ರಾವತಿ ತಾಲೂಕು ಯರೆಹಳ್ಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಯಡೆಹಳ್ಳಿ ಭಾಗದಲ್ಲಿ 101 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ.
➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.ಇದನ್ನೂ ಓದಿ » ಭದ್ರಾವತಿಯಲ್ಲಿ ಮಳೆಯೋ ಮಳೆ, ಮನೆ, ಅಂಗಡಿಗೆ ನೀರು, ರಸ್ತೆಗಳು ಜಲಾವೃತ