ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
RAINFALL NEWS, 21 OCTOBER 2024 : ಕಳೆದ 24 ಗಂಟೆಯಲ್ಲಿ ಭದ್ರಾವತಿ ತಾಲೂಕು ದಾಸರಕಲ್ಲಹಳ್ಳಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು (Highest) ಮಳೆಯಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಪ್ರಕಾರ ಅ.20ರ ಬೆಳಗ್ಗೆ 8.30ರಿಂದ ಅ.21ರ ಬೆಳಗ್ಗೆ 8.30ರವರೆಗೆ ದಾಸರಕಲ್ಲಹಳ್ಳಿ ಭಾಗದಲ್ಲಿ 146 ಮಿ.ಮೀ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಇದು ಅತ್ಯಧಿಕ ಮಳೆ ಪ್ರಮಾಣವಾಗಿದೆ.
ಇದನ್ನೂ ಓದಿ » ಸೇತುವೆ ಮೇಲೆ ನೀರು, ಯಡವಾಲ – ಹಿಟ್ಟೂರು ರಸ್ತೆ ಸಂಚಾರ ಬಂದ್
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






