ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI, 30 JULY 2024 : ಜೋರು ಮಳೆ ಹಿನ್ನೆಲೆ ಭದ್ರಾವತಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (HOLIDAY) ಘೋಷಿಸಲಾಗಿದೆ. ತಾಲೂಕಿನ ವ್ಯಾಪಕ ಮಳೆಯಾಗುತ್ತಿದೆ. ಜು.31ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಜೆ ಘೋಷಿಸಲಾಗಿದೆ ಎಂದು ಆದೇಶದಲ್ಲಿ ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೇ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಿಗೆ ರಜೆ ಘೋಷಿಸಲಾಗಿತ್ತು.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ, ಯಾರೆಲ್ಲ ವರ್ಗವಾಗಿದ್ದಾರೆ?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





