ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕಿನ ಶಾಲೆಗಳಿಗೆ ಜುಲೈ 4ರಂದು ರಜೆ (Holiday) ಘೋಷಿಸಿ ತಹಶೀಲ್ದಾರ್ ಆದೇಶಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲೆಗಳಿಗೆ ಜುಲೈ 4ರಂದು ರಜೆ
LATEST NEWS
- ಬೆಳಗ್ಗೆ ಲೇಔಟ್ಗೆ ಬಂದ ಲೆಕ್ಚರರ್ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















