ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 MAY 2024
BHADRAVATHI : ಜಾತ್ರೆ ಸಂದರ್ಭ ಗಂಗೆ ಪೂಜೆಗೆ ತೆರಳಿದ್ದವರ ಮೇಲೆ ಹೆಜ್ಜೇನು (Honey Bee) ದಾಳಿ ನಡೆಸಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಭದ್ರಾವತಿ ತಾಲೂಕು ಬಾಬಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಭದ್ರಾವತಿ ಮತ್ತು ಶಿವಮೊಗ್ಗದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಬಾಬಳ್ಳಿ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಜಾತ್ರೆ ಅಂಗವಾಗಿ ಗಂಗೆ ಪೂಜೆಗೆ ತೆರಳಿದ್ದಾಗ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗ – ಆಗುಂಬೆ ಮಾರ್ಗದ ಬಸ್ಸಿನ ಕಂಡಕ್ಟರ್‌ಗೆ ಜೀವ ಬೆದರಿಕೆ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















