ಅಜ್ಜಿಯ ಅಂತ್ಯ ಸಂಸ್ಕಾರ ಮುಗಿಸಿ ಮರಳಿದಾಗ ಮನೆ ಬಾಗಿಲು ತೆಗೆದಿತ್ತು, ಕೊಠಡಿಯಲ್ಲಿ ಲೈಟ್‌ ಉರಿಯುತ್ತಿತ್ತು, ಕೇಸ್‌ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 FEBRUARY 2024

BHADRAVATHI : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಬೀಗ ಮುರಿದು ಕೊಠಡಿಯ ಬೀರುವಿನಲ್ಲಿದ್ದ 20 ಸಾವಿರ ರೂ. ನಗದು ಸೇರಿದಂತೆ 1.49 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು ಕಳ್ಳತನ ಮಾಡಲಾಗಿದೆ. ಭದ್ರಾವತಿ ತಾಲೂಕು ಜೇಡಿಕಟ್ಟೆ ಹೊಸೂರು ಗ್ರಾಮದಲ್ಲಿ ಘಟನೆ ಸಂಭವಿಸಿದೆ.

ಮಂಜುನಾಥ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಅಜ್ಜಿ ತೀರಿಕೊಂಡಿದ್ದರಿಂದ ಮಂಜುನಾಥ್‌ ಅವರು ಕುಟುಂಬ ಸಹಿತ ಚಿಕ್ಕಮಗಳೂರಿಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಬಾಗಿಲಿನ ಬೀಗ ಮುರಿದಿದ್ದಾರೆ.

ಕಾರ್ಯಗಳನ್ನು ಮುಗಿಸಿ ಫೆ.8ರಂದು ಮಂಜುನಾಥ್‌ ಮತ್ತು ಅವರ ಕುಟುಂಬದವರು ಬಂದಾಗ ಮನೆ ಮುಂಬಾಗಿಲು ತೆಗೆದಿತ್ತು. ಕೊಠಡಿಗಳಲ್ಲಿ ವಿದ್ಯುತ್‌ ದೀಪ ಆನ್‌ ಆಗಿದ್ದವು. ಒಳ ಹೋಗಿ ನೋಡಿದಾಗ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಘಟನೆ ಸಂಬಂಧ ನ್ಯೂ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಪ್ರತಿಷ್ಠಿತ ಸಾಫ್ಟ್‌ವೇರ್‌ ಕಂಪನಿಯಲ್ಲಿ ಕೆಲಸ, ಅರ್ಜಿ ಸಲ್ಲಿಸಿದ ಶಿವಮೊಗ್ಗದ ಯುವಕರಿಗೆ ಕಾದಿತ್ತು ದೊಡ್ಡ ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 12, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment