ತುಂಗಾ, ಭದ್ರಾ ಜಲಾಶಯಗಳ ಒಳ ಹರಿವು ಹೆಚ್ಚಳ, ಭಾರಿ ಪ್ರಮಾಣದ ನೀರು ಹೊರಕ್ಕೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIMOGA, 31 JULY 2024 : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ಹಿನ್ನೆಲೆ ತುಂಗಾ ಮತ್ತು ಭದ್ರಾ ಜಲಾಶಯಗಳ ಒಳ ಹರಿವು (Inflow) ಹೆಚ್ಚಳವಾಗಿದೆ. ಆದ್ದರಿಂದ ಭಾರಿ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.

ತುಂಗಾ ಜಲಾಶಯಕ್ಕೆ 83,907 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತಿದೆ. ಇದರಿಂದ ತುಂಗಾ ನದಿ ಮೈದುಂಬಿ ಹರಿಯುತ್ತಿದೆ.

ಇನ್ನು, ಭದ್ರಾ ಜಲಾಶಯಕ್ಕು ಒಳ ಹರಿವು ಹೆಚ್ಚಳವಾಗಿದೆ. 61,042 ಕ್ಯೂಸೆಕ್‌ ಒಳ ಹರಿವು ಇದೆ. 41,957 ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಜಲಾಶಯ 184.6 ಅಡಿಯಷ್ಟು ಭರ್ತಿಯಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಗೆ ನಾಳೆ ಅಲರ್ಟ್‌ ಪ್ರಕಟಿಸಿದ ಹವಾಮಾನ ಇಲಾಖೆ, ಏನಿದೆ ಅಲರ್ಟ್‌ ಮೆಸೇಜ್‌?

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment