ಕೋಡಿ ಬಿತ್ತು ಭದ್ರಾವತಿ ಜನ್ನಾಪುರ ಕೆರೆ, ರಸ್ತೆಗೆ ಬಂದ ಮೀನುಗಳು ಜನರ ಪಾಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಭದ್ರಾವತಿ | ಕಳೆದ ರಾತ್ರಿ ಸುರಿದ ಭಾರಿ ಮಳೆಗೆ (HEAVY RAIN) ಜನ್ನಾಪುರ ಕೆರೆ (JANNAPURA LAKE) ಸಂಪೂರ್ಣ ಭರ್ತಿಯಾಗಿದ್ದು, ಕೋಡಿ ಬಿದ್ದಿದೆ. ರಸ್ತೆಯ ಮೇಲೆ ನೀರು ಹರಿದು ಪಕ್ಕದ ಜಮೀನಿಗೆ ನುಗ್ಗಿದೆ.

Shimoga Nanjappa Hospital

ರಾತ್ರಿ ಜನ್ನಾಪುರ ಕೆರೆ ಕೋಡಿ ಬಿದ್ದಿದೆ. ಪಕ್ಕದ ರಸ್ತೆ ಮೇಲೆ ನೀರು ಹರಿಯುತ್ತಿದೆ. ಜನ್ನಾಪುರ ಮತ್ತು ಭದ್ರಾವತಿ (BHADRAVATHI) ನಡುವಿನ ರಸ್ತೆ ಮೇಲೆ ನೀರು ಹರಿಯುತ್ತಿದೆ.

ಗದ್ದೆ ನೀರು, ಮೀನು ಹಿಡಿದ ಜನ

ಇನ್ನು, ಜನ್ನಾಪುರ ಕೆರೆ ನೀರು ಪಕ್ಕ ಜಮೀನುಗಳಿಗೆ ಹರಿದು ಹೋಗುತ್ತಿದೆ. ಇದರಿಂದ ಪಕ್ಕದ ಜಮೀನಿನಲ್ಲಿ ಬೆಳೆ ಹಾನಿ ಸಂಭವಿಸಿದೆ. ಮತ್ತೊಂದೆಡೆ ಕೆರೆ ಕೋಡಿ ಬಿದ್ದಿದ್ದರಿಂದ ಮೀನುಗಳು ರಸ್ತೆಗೆ ಹರಿದು ಬರುತ್ತಿವೆ. ಜನರು ಮೀನುಗಳನ್ನು ಹಿಡಿದು ಕೊಂಡೊಯ್ಯುತ್ತಿದ್ದಾರೆ.

SHREYANKA-SHRADANJALI.jpg

ಇದನ್ನೂ ಓದಿ – ರಾತ್ರೋರಾತ್ರಿ ಒಡೆಯಿತು ಭದ್ರಾ ಎಡ ದಂಡೆ ಕಾಲುವೆ ತಡೆ ಗೋಡೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 30, 2022

Leave a Comment