| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 4 ಏಪ್ರಿಲ್ 2022
ಕರ್ನಾಟಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ಪ್ರಗತಿ ಕುರಿತು ಮಾಹಿತಿ ಪಡೆಯಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 3.30ಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಗೃಹ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಪಕ್ಷದ ಡಿಜಿಟಲ್ ಸದಸ್ಯತ್ವ ಕುರಿತು ಜಿಲ್ಲೆಯಲ್ಲಿನ ಪ್ರಗತಿ ಕುರಿತು ಡಿ.ಕೆ.ಶಿವಕುಮಾರ್ ಅವರು ಮಾಹಿತಿ ಪಡೆಯಲಿದ್ದಾರೆ ಎಂದು ಹೆಚ್.ಎಸ್.ಸುಂದರೇಶ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಾಲಿವುಡ್ ನಟರ ಫೋಟೊಗಳಿಗೆ ಚಪ್ಪಲಿ ಏಟು, ಕಾರಣವೇನು?
- ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್ ಮಾಡಿ
- ಅಡಿಕೆ ಧಾರಣೆ | 16 ಡಿಸೆಂಬರ್ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?
- ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್ಪ್ರೆಸ್ಗೆ ಬದಲಿ ಮಾರ್ಗ
- ಶಿವಮೊಗ್ಗದಲ್ಲಿ ಮೂರು ದಿನ ಕಣ್ಣಿನ ಉಚಿತ ತಪಾಸಣೆ, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?
- ಶಿವಮೊಗ್ಗದ ಬಸವನಗುಡಿ, ವಿದ್ಯಾನಗರದಲ್ಲಿ ಲೋಕಾಯುಕ್ತ ದಾಳಿ, ದಾಖಲೆಗಳ ಪರಿಶೀಲನೆ
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
![]()