ಮತ್ತೆ ಮುನ್ನಲೆಗೆ ಬಂತು ಶಿವಮೊಗ್ಗ ವಿಮಾನ ನಿಲ್ದಾಣದ ಹೆಸರು ವಿಚಾರ, ಭದ್ರಾವತಿಯಲ್ಲಿ ಮನವಿ ಸಲ್ಲಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |29 DECEMBER 2022

ಭದ್ರಾವತಿ : ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು (airport name) ಇಡಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಭದ್ರಾವತಿ ಘಟಕ ಆಗ್ರಹಿಸಿದೆ.

shimoga nanjappa hospital

ಈ ಕುರಿತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸರುವ ಕೆ.ಆರ್.ಎಸ್ ಪಕ್ಷದ ಮುಖಂಡರು, ರಾಷ್ಟ್ರಕವಿ ಕುವೆಂಪು ಅವರ 119ನೇ ಜನ್ಮದಿನ ಆಚರಣೆ ಮಾಡುತ್ತಿದ್ದೇವೆ. ಇಂತಹ ಸಂದರ್ಭ ಕುವೆಂಪು ಅವರ ಹೆಸರನ್ನೆ (airport name) ವಿಮಾನ ನಿಲ್ದಾಣಕ್ಕೆ ಇಡುವುದು ಸೂಕ್ತ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಪ್ರಮುಖ ಬದಲಾವಣೆ ಸೂಚಿಸಿದ ಕೇಂದ್ರದ ಅಧಿಕಾರಿಗಳು, ಏನದು?

ಕೆ.ಆರ್.ಎಸ್ ಪಕ್ಷದ ಅಧ್ಯಕ್ಷ ನಾಗರಾಜ ರಾವ್ ಶಿಂಧೆ, ಯುವ ಘಟಕದ ಅಧ್ಯಕ್ಷ ಅರಳಿಹಳ್ಳಿ ತ್ಯಾಗರಾಜ್, ಕಾರ್ಯದರ್ಶಿ ಶಬರೀಶ್, ಮುಖಂಡರಾದ ತೀರ್ಥ ಕುಮಾರ್, ರಾಜೇಂದ್ರ, ವೆಂಕಟೇಶ್, ಆನಂದ, ವಿನೋದ್ ಇದ್ದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

Shimoga Nanjappa hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment