ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS
BHADRAVATHI | ಆಸ್ಪತ್ರೆಗೆ ದಾಖಲಾಗಿದ್ದ ತಂದೆಯನ್ನು ನೋಡಲು ತೆರಳುತ್ತಿದ್ದ (BY PASS) ಯುವಕನ ಬೈಕಿಗೆ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಗಾಯಗೊಂಡಿದ್ದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭದ್ರಾವತಿಯ ನ್ಯೂ ಟೌನ್ ವಾಸಿ ಚಂದನ್ (21) ಗಾಯಗೊಂಡಿದ್ದಾನೆ. ಭದ್ರಾವತಿ ಬೈಪಾಸ್ (BY PASS) ರಸ್ತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಸಿದ್ದಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಹೇಗಾಯ್ತು ಅಪಘಾತ? (BY PASS)
ಚಂದನ್ ಅವರ ತಂದೆಯನ್ನು ಶಿವಮೊಗ್ಗದ ಎನ್.ಹೆಚ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ನೋಡಿಕೊಂಡು ಬರಲು ಚಂದನ್ ಸೆ.30ರ ರಾತ್ರಿ ಮನೆಯಿಂದ ಬೈಕಿನಲ್ಲಿ ತೆರಳುತ್ತಿದ್ದರು. ಸಿದ್ದಾಪುರ ಗ್ರಾಮದ ಬಳಿ ಬರುತ್ತಿದ್ದಾಗ ಎದರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ಸು ಬೈಕಿಗೆ ಡಿಕ್ಕಿ ಹೊಡೆದಿದೆ. ತಲೆ, ಕೈ, ಕಾಲಿಗೆ ಹೊಡೆತ ಬಿದ್ದಿದೆ.
ಕೂಡಲೆ ಚಂದನ್ ನನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಎನ್.ಹೆಚ್.ಆಸ್ಪತ್ರೆ ಕರೆದೊಯ್ದು ದಾಖಲು ಮಾಡಲಾಗಿದೆ. ಭದ್ರಾವತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಗುಂಡಿಗಳ ಜೊತೆಗೆ ಈಗ ಜೆಲ್ಲಿ ಕಾಟ, ಕಾರು ಅಪಘಾತ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422