BREAKING NEWS | ಯುಗಾದಿ ಹಬ್ಬದಂದು ಭದ್ರಾವತಿಯಲ್ಲಿ ಸಾರಿಗೆ ನೌಕರರಿಂದ ಭಿಕ್ಷಾಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=lzqbq8nu4bMAX8m5ozk& nc ht=scontent.fblr20 1

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 13 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗಾಗಿ ರಾಜ್ಯಾದ್ಯಂತ ಕೆಎಸ್​ಆರ್​ಟಿಸಿ ನೌಕರರು ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಭದ್ರಾವತಿಯಲ್ಲಿ ಕೆಎಸ್​ಆರ್​ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ಮಾಡಿ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ

ಭದ್ರಾವತಿಯ ಪ್ರಮುಖ ಕಡೆ ಕೆಎಸ್​ಆರ್​ಟಿಸಿ ನೌಕರರು ಯುಗಾದಿ ಹಬ್ಬದ ದಿನ ಭಿಕ್ಷಾಟನೆ ನಡೆಸುತ್ತಿದ್ದಾರೆ. ಯುನಿಫಾರಂನಲ್ಲೇ ಸಾರಿಗೆ ನೌಕರರು ಭಿಕ್ಷೆ ಬೇಡುತ್ತಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್​ನಲ್ಲಿ ಹತ್ತಕ್ಕೂ ಹೆಚ್ಚು ನೌಕರರು ಭಿಕ್ಷೆ ಬೇಡಿ, ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ – ಸಾಗರದಲ್ಲೂ ಸಾರಿಗೆ ನೌಕರರ ಆಕ್ರೋಶ, ತಟ್ಟೆ, ಲೋಟ ಬಡಿಯುತ್ತ ಮೆರವಣಿಗೆ

ಯುಗಾದಿ ಮುನ್ನಾದಿನ ಜಿಲ್ಲಾಧಿಕಾರಿ ಕಚೇರಿ ಮುಂದೆ, ಕೆಎಸ್​ಆರ್​ಟಿಸಿ ನೌಕರರ ಕುಟುಂಬದವರು ತಟ್ಟೆ, ಲೋಟ ಬಡಿಯುವ ಮೂಲಕ ಪ್ರತಿಭಟನೆ ನಡೆಸಿದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment