ಕೊಟ್ಟಿಗೆಯಲ್ಲಿದ್ದ ಕರು ಮೇಲೆ ದಾಳಿ ನಡೆಸಿ ಕೊಂದಹಾಕಿದ ಚಿರತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಗ್ರಾಮದ ಮಹೇಶ್ ನಾಯ್ಕ ಅವರ ಕೊಟ್ಟಿಗೆಯಲ್ಲಿದ್ದ ಕರುವನ್ನು (Calf) ಬುಧವಾರ ರಾತ್ರಿ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಗ್ರಾಮದ ಟಿವಿಎಸ್ ಫಾರಂ ತೋಟದ ಎಪಿಎಂಸಿ ಮಾಜಿ ಸದಸ್ಯೆ ಸುಜಾತಮ್ಮ ಮನೆ ಆವರಣದಲ್ಲಿ ಮಂಗಳವಾರ ಚಿರತೆಯು ಸಾಕು ನಾಯಿಗಳನ್ನು ಮತ್ತು ಬೆಕ್ಕನ್ನು ಅಪಹರಿಸಿತ್ತು. ಈಗ ಹಸುವನ್ನು ಕೊಂದಿದೆ. ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳನ್ನು ಕರೆಯಿಸಿ, ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

leopard-attacks-calf-at-kudligere

ಇದನ್ನೂ ಓದಿ » ಯುವತಿಯ ಫೇಸ್‌ಬುಕ್‌ ರಿಕ್ವೆಸ್ಟ್‌ ಒಪ್ಪಿದ ಶಿವಮೊಗ್ಗದ ಉದ್ಯಮಿಗೆ ಮುಂದೆ ಕಾದಿತ್ತು ಶಾಕ್

Arya-PU-College-Shimoga.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2025

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment