ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 SEPTEMBER 2023
BHADRAVATHI : ವಿಐಎಸ್‌ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ (Leopard) ಸೆರೆಯಾಗಿದೆ. ಅರಣ್ಯ ಇಲಾಖೆ ಇಟ್ಟಿದ್ದ ಬೋನ್‌ನಲ್ಲಿ ಚಿರತೆ ಸೆರೆ ಸಿಕ್ಕಿದೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ವಿಐಎಸ್‌ಎಲ್‌ನ ಪೀಕಾಕ್ ಯಾರ್ಡ್‌ನಲ್ಲಿ ಅರಣ್ಯ ಇಲಾಖೆ ಬೋನ್ ಇರಿಸಿತ್ತು. ಅಲ್ಲಿ ಚಿರತೆ (Leopard) ಸೆರೆ ಸಿಕ್ಕಿದೆ. ಬೆಳಗ್ಗೆ ಕಾರ್ಮಿಕರು ಪೀಕಾಕ್ ಯಾರ್ಡ್ ಕಡೆ ಹೋದಾಗ ಚಿರತೆ ಸೆರೆಯಾಗಿರುವುದನ್ನು ಗಮನಿಸಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಇದನ್ನೂ ಓದಿ – ಭದ್ರಾವತಿ VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ, ಕಾರ್ಮಿಕರಲ್ಲಿ ಆತಂಕ
ಎರಡು ತಿಂಗಳ ಹಿಂದೆ ವಿಐಎಸ್‌ಎಲ್‌ನ ಬಿಜಿ ವೇಯಿಂಗ್ ಬ್ರಿಡ್ಜ್ ಸಮೀಪ ಚಿರತೆ ಪ್ರಯತ್ಯಕ್ಷವಾಗಿತ್ತು. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು.


LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






