ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 25 JULY 2023
BHADRAVATHI : ವಿಐಎಸ್ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಕಾರ್ಮಿಕರು ಚಿರತೆಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಚಿರತೆ (Leopard) ಪ್ರತ್ಯಕ್ಷವಾಗಿರುವ ವಿಚಾರ ತಿಳಿದು ಕಾರ್ಮಿಕರು ಆತಂಕಕ್ಕೀಡಾಗಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಾರ್ಖಾನೆಯ ಬಿಜಿ ವೇಯಿಂಗ್ ಬ್ರಿಡ್ಜ್ ಸಮೀಪ ಚಿರತೆ (Leopard) ಕಾಣಿಸಿಕೊಂಡಿದೆ. ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಕಾರ್ಖಾನೆ ವತಿಯಿಂದ ಎಚ್ಚರಿಕೆ ಸಂದೇಶ ಪ್ರಕಟಿಸಲಾಗಿದೆ. ರಾತ್ರಿ ವೇಳೆ ಕಾರ್ಮಿಕರು ಒಬ್ಬೊಬ್ಬರೆ ಓಡಾಡದಂತೆ ಸೂಚಿಸಲಾಗಿದೆ. ಇದರಲ್ಲಿದೆ ಚಿರತೆಯ ವಿಡಿಯೋ
View this post on Instagram
ಇನ್ನು, ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಖಾನೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಚಿರತೆ ಸೆರೆ ಹಿಡಿಯಲು ಕಾರ್ಖಾನೆ ಆವರಣದಲ್ಲಿ ಬೋನ್ ಇರಿಸಲಾಗಿದೆ.